സൗദി അരേബിയയിലുള്ളവര്‍ താങ്കളുടെ വിസാ ശെരിയാണോ എന്ന്‍ ഉറപ്പുവരുത്തുക.ഇവിടെ ക്ലിക്ക് ചൈദ് ''رقم الإقامة'' യില്‍ ഇകാമ നമ്പര്‍ അടിച്ച് കൊടുത്ത് enter അമര്‍ത്തുക. ಸೌದಿ ಅರೆಬಿಯದಲ್ಲಿರುವವರು ತಮ್ಮ ವಿಸಾ ಅರಿತುಕೊಳ್ಳಿ. ಇದರ ಮೇಲೆ ಕ್ಲಿಕ್ ಮಾಡಿ ''رقم الإقامة''ದಲ್ಲಿ ಇಕಾಮ ಅಂಕೆಯನ್ನು ಒತ್ತಿ enter ಕೊಡಿ.

WATCH LIVE HAJJ CLICK HERE

Wednesday, October 12, 2011



ಸಾಮಾಜಿಕ ನ್ಯಾಯಕ್ಕಾಗಿ ರಾಷ್ಟ್ರೀಯ ಸಮಾವೇಶ 

ಮಂಗಳೂರಿನಲ್ಲಿ 

ಮಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಈ ದೇಶದ ಸಮಸ್ತ ಸಾಮಾಜಿಕ ನ್ಯಾಯದಿಂದ ವಂಚಿತರಾದವರ ಧ್ವನಿಯಾಗಿ ಸಂವಿಧಾನದ ಆಶಯದ ಆಧಾರ ದಲ್ಲಿ ದಿಲ್ಲಿಯ ರಾಮ್‌ಲೀಲಾ ಮೈದಾನದಲ್ಲಿ ನವೆಂಬರ್ 27-28ರಂದು ಸಮಾವೇಶ ಹಮ್ಮಿ ಕೊಂಡಿದೆ ಎಂದು ಪಿಎಫ್‌ಐಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಎಂ.ಶರೀಫ್ ತಿಳಿಸಿದ್ದಾರೆ.
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ವತಿಯಿಂದ ನಗರದ ನೆಹರೂ ಮೈದಾನದ ಲ್ಲಿಂದು ಹಮ್ಮಿಕೊಂಡಿದ್ದ ‘ಸಾಮಾಜಿಕ ನ್ಯಾಯ ಕ್ಕಾಗಿ ಸಮಾವೇಶ’ ಇದರ ರಾಷ್ಟ್ರೀಯ ಪ್ರಚಾರ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

No comments: