സൗദി അരേബിയയിലുള്ളവര്‍ താങ്കളുടെ വിസാ ശെരിയാണോ എന്ന്‍ ഉറപ്പുവരുത്തുക.ഇവിടെ ക്ലിക്ക് ചൈദ് ''رقم الإقامة'' യില്‍ ഇകാമ നമ്പര്‍ അടിച്ച് കൊടുത്ത് enter അമര്‍ത്തുക. ಸೌದಿ ಅರೆಬಿಯದಲ್ಲಿರುವವರು ತಮ್ಮ ವಿಸಾ ಅರಿತುಕೊಳ್ಳಿ. ಇದರ ಮೇಲೆ ಕ್ಲಿಕ್ ಮಾಡಿ ''رقم الإقامة''ದಲ್ಲಿ ಇಕಾಮ ಅಂಕೆಯನ್ನು ಒತ್ತಿ enter ಕೊಡಿ.

WATCH LIVE HAJJ CLICK HERE

Monday, October 10, 2011


ಉಪ್ಪಳ: ಗಾಂಜಾ ವಶ; ಓರ್ವನ ಬಂಧನ

ಕಾಸರಗೋಡು, ಅ.10: ಮನೆಯೊಂದಕ್ಕೆ ದಾಳಿ ನಡೆಸಿದ ಮಂಜೇಶ್ವರ ಪೊಲೀಸರು 600 ಗ್ರಾಂ. ಗಾಂಜಾ ಸಹಿತ ವ್ಯಕ್ತಿಯೋರ್ವನನ್ನು ವಶಕ್ಕೆ ತೆಗೆದುಕೊಂಡಿರುವ ಘಟನೆ ಉಪ್ಪಳದಲ್ಲಿ ನಿನ್ನೆ ರಾತ್ರಿ ನಡೆದಿದೆ.

ಇಲ್ಲಿನ ಹಿದಾಯತ್ ನಗರದ ನಿವಾಸಿ ಮುಹಮ್ಮದ್ ಹನೀಫ್ (43) ಎಂಬವರೇ ಬಂಧಿತ ಆರೋಪಿ. ಇವರ ಮನೆಗೆ ಪೊಲೀಸರು ದಾಳಿ ನಡೆಸಿ ತಪಾಸಣೆ ನಡೆಸಿದಾಗ ಮಂಚದಡಿಯಲ್ಲಿ ಅಡಗಿಸಿಟ್ಟಿದ್ದ 600 ಗ್ರಾಂ. ಗಾಂಜಾ ಪತ್ತೆಯಾಯಿತು ಎನ್ನಲಾಗಿದೆ. ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No comments: